Karnataka CM : ನಾರೀಶಕ್ತಿಗೆ ಆಸರೆಯಾದ ‘ಗೃಹಲಕ್ಷ್ಮಿ’ ಯೋಜನೆ! ಡಿ.ಕೆ. ಶಿವಕುಮಾರ್ ಐತಿಹಾಸಿಕ ಹೆಜ್ಜೆ
ಕರ್ನಾಟಕದ ರಾಜಕಾರಣದಲ್ಲಿ ಮತ್ತು ಆಡಳಿತ ವ್ಯವಸ್ಥೆಯಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಭಾಷ್ಯ ಬರೆದ ಯೋಜನೆ ಎಂದರೆ ಅದು ‘ಗೃಹಲಕ್ಷ್ಮಿ’. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು …